ದೇಶಯಾರು ಈ ದ್ರೌಪದಿ ಮುರ್ಮು, ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಹಿಂದಿನ ಮರ್ಮವೇನು?
ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗ ಮಹಿಳೆ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಈ ಮೂಲಕ ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಪಕ್ಷಗಳ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.