ರಾಜ್ಯಮೈಸೂರು: ಅರಣ್ಯ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಬುಡಕಟ್ಟು ಜನಾಂಗದ ವ್ಯಕ್ತಿ ಸಾವು: ಹಿಂಸೆ ಕೊಟ್ಟು ಕೊಂದಿರುವ ಆರೋಪ
ಅರಣ್ಯ ಇಲಾಖೆ ಸಿಬ್ಬಂದಿ ಮತ್ತುಪ ಅಧಿಕಾರಿಗಳ ಕಸ್ಟಡಿಯಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರ ಸಾವು ಮೈಸೂರು ಜಿಲ್ಲೆಯಲ್ಲಿ ತಲ್ಲಣ ಉಂಟುಮಾಡಿದೆ. ಮೃತ ವ್ಯಕ್ತಿಯನ್ನು ಕಾರಿಯಪ್ಪ ಎಂದು ಗುರುತಿಸಲಾಗಿದ್ದು ಹೆಚ್ ಡಿ ಕೋಟೆ ತಾಲ್ಲೂಕಿನ ಎನ್ ಬೇಗೂರು ಗ್ರಾಮ ಪಂಚಾಯತ್ ಸರಹದ್ದಿನ ಹೊಸಹಳ್ಳಿ ನಿವಾಸಿಯಾಗಿದ್ದಾರೆ.