ಅಭಿವೃದ್ಧಿ ಹೊಂದಿದ ರಾಜ್ಯ’ ಎಂದು ಪರಿಗಣಿಸಲ್ಪಟ್ಟಿರುವ ಗುಜರಾತ್ನಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ.