ಬುಡಕಟ್ಟು ಪ್ರದೇಶ

ಆದಿವಾಸಿ ಬುಡಕಟ್ಟು ಜನರೊಂದಿಗೆ Siddaramaiah ನೃತ್ಯ; ಪಡಸಾಲೆಯಲ್ಲಿ ಕೂತು ಜನರ ಸಮಸ್ಯೆ ಕೇಳಿದ CM!
ಮೂರು ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಲೇ ರಿಲ್ಯಾಕ್ಸ್ ಮೂಡ್ ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಮಂಗಳವಾರ ಹೆಚ್.ಡಿ. ಕೋಟೆ ತಾಲೂಕಿನ ಕೆರೆಹಾಡಿಗೆ ಭೇಟಿ ನೀಡಿದರು.

ಮಣಿಪುರ ಹಿಂಸಾಚಾರ: ನಾಳೆ ಗುಜರಾತ್ ಬುಡಕಟ್ಟು ಪ್ರದೇಶ ಬಂದ್; ಕಾಂಗ್ರೆಸ್ ನಿಂದ ಬೆಂಬಲ
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಗುಜರಾತ್ನ ಬುಡಕಟ್ಟು ಪ್ರದೇಶದಲ್ಲಿ ಭಾನುವಾರ ಬಂದ್ ಗೆ ಕರೆ ನೀಡಲಾಗಿದೆ ಎಂದು ಬುಡಕಟ್ಟು ಮುಖಂಡರೊಬ್ಬರು ಶನಿವಾರ ತಿಳಿಸಿದ್ದಾರೆ.

