ರಾಜ್ಯಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸತೀಶ್ ಜಾರಕಿಹೊಳಿ
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಡೆದಿರುವ ಅವ್ಯವಹಾರಗಳನ್ನು ಸಹಿಸುವುದಿಲ್ಲ, ಸತ್ಯಾಂಶ ತಿಳಿಯಲು ಎಲ್ಲಾ ಅವ್ಯವಹಾರಗಳ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು.