ರಾಜ್ಯಮುಡಾ ಬೆನ್ನಲ್ಲೇ ಬುಡಾ ಹಗರಣ ಬೆಳಕಿಗೆ: ಸ್ವಪಕ್ಷ ಶಾಸಕರಿಂದಲೇ ದೂರು; ಬಳ್ಳಾರಿ ಕಾಂಗ್ರೆಸ್'ನಲ್ಲಿ ಶುರುವಾಯ್ತಾ ಶೀತಲ ಸಮರ?
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತ, ಬುಡಾ ಅಧ್ಯಕ್ಷ ತನ್ನ ಅಧಿಕಾರ ದುರುಪಯೋಗ ಮಾಡಿ ಅಕ್ರಮ ಎಸೆಗಿದ್ದಾರೆ ಎಂದು ಸ್ವಪಕ್ಷೀಯ ಕಾಂಗ್ರೆಸ್ ಶಾಸಕರೇ ಪತ್ರ ಬರೆದಿರುವುದು ತೀವ್ರ ಸಂಚಲನ ಸೃಷ್ಟಿಸಿದೆ.