ದೇಶBudgam encounter: LET ಮೋಸ್ಟ್ ವಾಂಟೆಡ್ ಉಗ್ರ ಹಾಶಿಮ್ ಮೂಸಾ ಹತ; Video
ಕಾಶ್ಮೀರದ ಯೂಸ್ಮಾರ್ಗ್ನ ಕೊರಾಗ್ ಪ್ರದೇಶದಲ್ಲಿ ಇತರ ಭದ್ರತಾ ಪಡೆಗಳೊಂದಿಗೆ ಸೇನೆ ಕಾರ್ಯಾಚರಣೆ ಆರಂಭಿಸಲಾಗಿದ್ದು, ಈ ವೇಳೆ ಭದ್ರತಾ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿ, ಉಗ್ರರಿಗೆ ಶರಣಾಗುವಂತೆ ಸೂಚಿಸಿದಾಗ ಅವರು ಗುಂಡಿನ ದಾಳಿ ನಡೆಸಿದರು.