ದೇಶಬುದ್ಧ ಪೂರ್ಣಿಮೆ: ದೇಶದ ಜನತೆಗೆ ರಾಷ್ಟ್ರಪತಿ ಪ್ರಣಬ್, ಪ್ರಧಾನಿ ಮೋದಿ ಶುಭಾಶಯ
ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದಾಗಿರುವ ಬುದ್ಧ ಪೂರ್ಣಿಮಾ ದಿನವನ್ನು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದ ಜನತೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...