ರಾಜ್ಯ'ಬುರ್ಖಾ ಧರಿಸಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ: ವಾಟಾಳ್ ನಾಗರಾಜ್ ಏನೆಂದರು?
ಮಹಿಳೆಯರ ಪರವಾಗಿ, ನ್ಯಾಯ, ಸತ್ಯದ ಪರವಾಗಿ ಒತ್ತಾಯಿಸಿ ಇಂದು ಬುರ್ಖಾ ಧರಿಸಿ ಖಾಲಿ ಕೊಡ ಕೈಯಲ್ಲಿ ಹಿಡಿದು ಕಾವೇರಿ ಜಲಕ್ಕಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಕನ್ನಡ ಒಕ್ಕೂಟ ನಾಯಕ ಮಾಜಿ ಶಾಸಕ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.