ರಾಜ್ಯ'ಅವಳಲ್ಲ.. ಅವನು': ಬುರ್ಖಾ ತೊಟ್ಟು ಉಚಿತ ಪ್ರಯಾಣ?, ಬಸ್ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಪುರುಷ!
ರಾಜ್ಯ ಸರ್ಕಾರದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವಂತೆಯೇ ಇತ್ತ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ಪ್ರಯಾಣಿಸಲು ಬುರ್ಖಾ ಧರಿಸಿ ನಿಲ್ದಾಣಕ್ಕೆ ಆಗಮಿಸಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.