ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಜಾರಿಗೆ ತರಲಾಗಿದ್ದು, ನಿಯಮ ಉಲ್ಲಂಘಿಸಿದರೆ ಭಾರಿ ದಂಡ ವಿಧಿಸುವುದಾಗಿ ಅಲ್ಲಿನ ಸರ್ಕಾರ ಎಚ್ಚರಿಕೆ ನೀಡಿದೆ.