ದೇಶಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 5 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಗಲಭೆ ಪೀಡಿತ ಬದಗಾಮ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತರನ್ನು ನಿಯಂತ್ರಿಸುವ ಸಲುವಾಗಿ ಸೇನಾ ಸಿಬ್ಬಂದಿ ಸಿಡಿಸಿದ ಗುಂಡಿನ ದಾಳಿಗೆ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.