ದೇಶನಮ್ಮ ಯೋಧರಿಗೆ ಬುಲೆಟ್ ಪ್ರೂಫ್ ರಹಿತ ಟ್ರಕ್, ಪ್ರಧಾನಿಗೆ ರೂ.8,400 ಕೋಟಿ ವಿಮಾನ, ಇದು ನ್ಯಾಯವೇ: ರಾಹುಲ್ ಪ್ರಶ್ನೆ
ಕೇಂದ್ರ ಸರ್ಕಾರ ವಿವಿಐಪಿಗಳಿಗಾಗಿ ಖರೀದಿಸಿರುವ ವಿಶೇಷ ವಿಮಾನದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದು, ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿ ಸೈನಿಕರ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.