ದೇಶಬುಲ್ಡೋಜರ್ ಕ್ರಮ ಕಾನೂನಿನ ಪ್ರಕಾರ ಇರಬೇಕು: ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಸುಪ್ರೀಂ ಸೂಚನೆ
ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸುವಾಗ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದಿರುವ ಸುಪ್ರೀಂ ಕೋರ್ಟ್, ಈ ಕುರಿತು ದಿನಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಗುರುವಾರ ಸೂಚಿಸಿದೆ.