ವಿದೇಶತೋಷಖಾನಾ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪತ್ನಿ ಬುಶ್ರಾಗೆ 17 ವರ್ಷ ಜೈಲು ಶಿಕ್ಷೆ
ಇಮ್ರಾಮ್ ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.