ರಾಜ್ಯಬೂಟ್ ನೆಕ್ಕುವುದನ್ನು ನಿಲ್ಲಿಸಿ, ಮೆಗಾಸ್ಟಾರ್ ಆಗಲು ಇದು ನಿಮಗೆ ಸಹಾಯ ಮಾಡಲ್ಲ: ರಶ್ಮಿಕಾಗೆ ಅಂಜಲಿ ತಿರುಗೇಟು
ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡ ದೇಶದ ಉದ್ದದ ಸಮುದ್ರ ಸೇತುವೆ ಅಟಲ್ ಸೇತು (ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.