ರಾಜ್ಯ50 ಲಕ್ಷ ಮನೆಗಳ ಮೇಲೆ ಬಿಜೆಪಿ ಬಾವುಟ, ಪಕ್ಷಕ್ಕೆ 50 ಲಕ್ಷ ಕಾರ್ಯಕರ್ತರ ನೋಂದಣಿ: ನಳಿನ್ ಕುಮಾರ್ ಕಟೀಲ್
ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮುಂದಿನ 100 ದಿನಗಳ ಕಾಲ ನಿರಂತರವಾಗಿ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.