ರಾಜಕೀಯವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಬೂತ್ ಮಟ್ಟದಿಂದ ಬಿಜೆಪಿ- ಜೆಡಿಎಸ್ ವಿರುದ್ಧ ಹೋರಾಡಿ: ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಡಿಕೆಶಿ ಕಿವಿಮಾತು
ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಪಿಯುಸಿ ಚುನಾವಣೆಯಲ್ಲಿ ಗೆದ್ದಿದ್ದೆ. ಪದವಿಯಲ್ಲಿದ್ದಾಗ ಚುನಾವಣೆಯಲ್ಲಿ ಸೋತಿದ್ದೆ. ಆನಂತರ ನನ್ನ ಗೆಲುವು ಆರಂಭವಾಯಿತು. ನಂತರ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸೋತೆ. ಆನಂತರ ಸತತವಾಗಿ ಗೆಲ್ಲುತ್ತಾ ಬಂದಿದ್ದೇನೆ.