ರಾಜಕೀಯಅಕ್ಟೋಬರ್ 1ರಿಂದ ಬಿಜೆಪಿಯ 'ಬೂತ್ ವಿಜಯ ಸಂಕಲ್ಪ ಯಾತ್ರೆ': 224 ವಿಧಾನಸಭಾ ಕ್ಷೇತ್ರಗಳಿಗೆ ಪ್ರವಾಸ
ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮೋದಿ ಅವರು ಆರಂಭಿಸಿದ್ದ ಜನಸೇವಾ ಕಾರ್ಯಕ್ರಮಗಳು ಪ್ರಧಾನಿಯಾದ ನಂತರವೂ ಮುಂದುವರಿದಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಒಂದು ತಿಂಗಳ ಅವಧಿಯ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.