ರಾಜ್ಯಕರಗ ಹೊರಲು 3 ಗುಂಪುಗಳ ನಡುವೆ ಸಂಘರ್ಷ: ಐತಿಹಾಸಿಕ ಬೂದಿಗೆರೆ ದ್ರೌಪದಮ್ಮ ಕರಗ ಮಹೋತ್ಸವ ರದ್ದು!
ಕರಗ ಹೊರುವ ವಿಚಾರಕ್ಕೆ ಸಂಬಂಧಿಸಿದಂತೆ ತಿಗಳ ಸಮುದಾಯದ ಮೂರು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣಕ್ಕೆ ಕರಗ ಮಹೋತ್ಸವನ್ನು ರದ್ದು ಮಾಡಲಾಗಿದೆ.