ರಾಜ್ಯಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ಜೂನ್ 25ರಂದು ‘ದೇವನಹಳ್ಳಿ ಚಲೋ’ಗೆ ರೈತ ನಾಯಕರ ಕರೆ
ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ 1,180 ದಿನಗಳಿಂದ 13 ಗ್ರಾಮಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡ 80ರಷ್ಟು ರೈತರು ಲಿಖಿತವಾಗಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.