ರಾಜ್ಯಮೈಸೂರು: ಬೃಹತ್ ಉದ್ಯೋಗ ಮೇಳ ಆಯೋಜಿಸಲು ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜೀವ್ ಮುಂದು!
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆ.ಆರ್ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಮಾರ್ಚ್ 10 ರಿಂದ ನಗರದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದಾರೆ.