ವಿದೇಶಗಡಿ ಜಟಾಪಟಿ ನಡುವೆ ಟಿಬೆಟ್'ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ಮುಂದು!
ಸಿಕ್ಕಿಂ ಗಡಿಯಲ್ಲಿ ಬರುವ ಡೋಕ್ಲಾಮ್ ಗಡಿ ವಿವಾದ ಆರಂಭವಾದಾಗಿನಿಂದಲೂ ಭಾರತದ ವಿರುದ್ಧ ಒಂದಲ್ಲ ಒಂದು ರೀತಿ ಕತ್ತಿ ಮಸೆಯುತ್ತಿರುವ ಚೀನಾ, ಟಿಬೆಟ್'ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಜಲವಿದ್ಯುತ್ ಯೋಜನೆ ನಿರ್ಮಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.