ರಾಜ್ಯಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ ಮೌಲ್ಯದ ವಸ್ತುಗಳು ವಶಕ್ಕೆ!
ಪ್ರಶಾಂತ್ ಎಂಬ ವ್ಯಕ್ತಿ ಸ್ಥಳೀಯರಿಂದ ಫಾರ್ಮ್ಹೌಸ್ ಅನ್ನು ಲೀಸ್ಗೆ ಪಡೆದು, ಕಳೆದ ಒಂದು ವರ್ಷದಿಂದ ಈ ನಕಲಿ ದಂಧೆಯಲ್ಲಿ ತೊಡಗಿದ್ದ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶ ಮೂಲದಿಂದ ಕಡಿಮೆ ಮೌಲ್ಯದ ಔಷಧಿಗಳನ್ನು ಆರೋಪಿ ಆಮದು ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.