ಆನ್ ಲೈನ್ ಮೂಲಕ ಔಷಧ ಮಾರಾಟ ವಿರೋಧಿಸಿ ಇದೇ ಮೇ 30ರಂದು ರಾಜ್ಯಾದ್ಯಂತ ಔಷಧ ಅಂಗಡಿಗಳನ್ನು ಬಂದ್ ಮಾಡುವಂತೆ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ ಕರೆ ನೀಡಿದೆ.