ರಾಜ್ಯಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆಪ್ಟೆಂಬರ್ 2 ರಿಂದ ಅಸ್ತಿತ್ವಕ್ಕೆ; ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆ ಅವರು ಪದನಿಮಿತ್ತ ಸದಸ್ಯರಾಗಿರುತ್ತಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಸೆಪ್ಟೆಂಬರ್ 2 ರಿಂದ ಅಸ್ತಿತ್ವ ಕಳೆದುಕೊಳ್ಳಲಿದೆ.