ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)

ಬಿಬಿಎಂಪಿ ಬಜೆಟ್: ವಾಸ್ತವಕ್ಕೆ ಹತ್ತಿರವಾದ ಬಜೆಟ್ ಗಾಗಿ ಪಾಲಿಕೆ ತಯಾರಿ
ಈ ಸಾಲಿನಲ್ಲಿ ವಾಸ್ತವಿಕ ಮತ್ತು ಕಾರ್ಯಗತಗೊಳಿಸಬಹುದಾದ ಬಜೆಟ್ ಅನ್ನು ಪ್ರಸ್ತುತಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಯತ್ನಿಸುತ್ತಿದೆ.

ಬೆಂಗಳೂರು ರಸ್ತೆ ದುರವಸ್ಥೆ, ಬಿಬಿಎಂಪಿಗೆ ಎಚ್ಚರಿಸಿದ ಲೋಕಾಯುಕ್ತ
ಭಾರತದ ಐಟಿ ರಾಜಧಾನಿ ಎಂದು ಖ್ಯಾತವಾದ ಬೆಂಗಳೂರಿನಲ್ಲಿ ಇತ್ತೀಚೆಗೆ ರಸ್ತೆ ಗುಂಡಿಗಳಿಂದ ಉಂಟಾಗುತ್ತಿರುವ ಸಾವುಗಳು ಜಾಗತಿಕವಾಗಿ ಗಂಭೀರ ಪರಿಣಾಮ ಬೀರುತ್ತಿದೆ.

ಬಿಬಿಎಂಪಿ ಮೇಯರ್ ಎಲೆಕ್ಷನ್ ಗೆ ಮಹೂರ್ತ ನಿಗದಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಸೆ.28ರಂದು ಚುನಾವಣೆ ನಡೆಯಲಿದೆ.

