ರಾಜ್ಯಚಾರ್ಮಾಡಿ ಘಾಟ್ನಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ; ಭಾರೀ ವಾಹನ ಸಂಚಾರ ನಿಷೇಧ ಮುಂದುವರಿಕೆ
ಬೆಂಗಳೂರು, ಚಿಕ್ಕಮಗಳೂರನ್ನು ಮಂಗಳೂರಿಗೆ ಸಂಪರ್ಕಿಸುವ ರಸ್ತೆಗಳಲ್ಲಿ ಒಂದಾಗಿರುವ ಚಾರ್ಮಾಡಿ ಘಾಟ್ನಲ್ಲಿ ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಭಾರೀ ವಾಹನಗಳ ಸಂಚಾರ ನಿಷೇಧ ಮುಂದುವರಿಸಲಾಗಿದೆ.