ಬೃಹತ್ ಸಮಾವೇಶ

ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಎಸ್‌ಟಿ ಸಮುದಾಯ: ಬೃಹತ್ ಸಮಾವೇಶಕ್ಕೆ ಮುಂದು; ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು..!
ಪ್ರಮುಖ ಎಸ್‌ಟಿ ನಾಯಕ ಹಾಗೂ ಹಿಂದುಳಿದ ಸಮುದಾಯಗಳ ಪ್ರತಿನಿಧಿಯಾಗಿರುವ ಕಾರಣಕ್ಕೆ ಜಾರಕಿಹೊಳಿ ಅವರನ್ನು ಗುರಿಯಾಗಿಸಲಾಗಿದೆ ಎಂದು ಸುರ್ಜೇವಾಲಾ ಆರೋಪಿಸಿದ್ದರು.

ಅಮಿತ್ ಶಾ ಆಹ್ವಾನಿಸಿ ಬೃಹತ್ ಸಮಾವೇಶ ನಡೆಸಲು ಚಿಂತನೆ ಮಾಡಿದ್ದೇವೆ: ಬಿಎಸ್. ಯಡಿಯೂರಪ್ಪ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಆಹ್ವಾನಿಸಿ ದೊಡ್ಡ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ: ಕೇಂದ್ರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ಸಂಸ್ಥಾಪನಾ ದಿನವಾದ ಶನಿವಾರ ಕಾಂಗ್ರೆಸ್ ನಾಯಕರು ಭಾರತ ಮತ್ತು ಸಂವಿಧಾನ ರಕ್ಷಣೆಗಾಗಿ ಕೆಪಿಸಿಸಿ ಕಚೇರಿಯಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪಾದಯಾತ್ರೆ ಮೂಲಕ ಸದ್ಭಾವನಾ ಯಾತ್ರೆ ನಡೆಸಿ, ಬಿಜೆಪಿ ವಿರುದ್ಧ ಶಕ್ತಿ ಪ್ರದರ್ಶಿಸಿದರು.

