ರಾಜ್ಯಬೆಂಗಳೂರು: ಶೇ.60ರಷ್ಟು ಬಿಬಿಎಂಪಿ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆಯೇ ಇಲ್ಲ!
ಇತ್ತೀಚಿಗೆ ಬೆಂಕಿ ಹೊತ್ತಿಕೊಂಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಕಟ್ಟಡದಲ್ಲಿ ನಿಯಮಗಳ ಪ್ರಕಾರ ಅಗ್ನಿ ಸುರಕ್ಷತಾ ವ್ಯವಸ್ಥೆ ಹೊಂದಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಪ್ರಯೋಗಾಲಯದಲ್ಲಿ ಕೆಲಸ ಮಾಡುತ್ತಿದ್ದ ಒಂಬತ್ತು ಸಿಬ್ಬಂದಿಗೆ ಬೆಂಕಿಯಿಂದ ಸುಟ್ಟ ಗಾಯಗಳಾಗಿವೆ.