ದೇಶಮಣಿಪುರ ಹಿಂಸಾಚಾರ: ಸಚಿವರ ಗೋಡೌನ್ ಸುಟ್ಟು ಹಾಕಿದ ದುಷ್ಕರ್ಮಿಗಳು; ನಿವಾಸ ಧ್ವಂಸಕ್ಕೂ ಯತ್ನ
ಇಂಫಾಲ್ ಪೂರ್ವ ಜಿಲ್ಲೆಯ ಚಿಂಗಾರೆಲ್ನಲ್ಲಿ ಮಣಿಪುರ ಸಚಿವ ಎಲ್ ಸುಸಿಂದ್ರೋ ಅವರ ಖಾಸಗಿ ಗೋಡೌನ್ಗೆ ದುಷ್ಕರ್ಮಿಗಳ ಗುಂಪೊಂದು ಇಂದು ಶನಿವಾರ ಮುಂಜಾನೆ ಬೆಂಕಿ ಹಚ್ಚಿ ಧ್ವಂಸ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.