ರಾಜ್ಯದೊಡ್ಡಬಳ್ಳಾಪುರ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್; ಹಾಲಿನ ಲಾರಿಯೂ ಬೆಂಕಿಗಾಹುತಿ
ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದೆ. ಕ್ಷಣಾರ್ಧದಲ್ಲಿ ಲಾರಿ ಹೊತ್ತಿ ಉರಿದಿದ್ದು, ಚಾಲಕರು ಸಮಯಕ್ಕೆ ಸರಿಯಾಗಿ ಲಾರಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.