ಬೆಂಕಿಗಾಹುತಿ
ಹಾಸನ: ಟೈರ್ ಸ್ಫೋಟದಿಂದ ಖಾಸಗಿ ಸ್ಲೀಪರ್ ಬಸ್ ಬೆಂಕಿಗಾಹುತಿ; ಸ್ವಲ್ಪದರಲ್ಲೆ ಪ್ರಯಾಣಿಕರು ಪಾರು!
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಕಾವೇರಿ ಅಭಯಾರಣ್ಯದಲ್ಲಿ ಕಾಡ್ಗಿಚ್ಚು; ಆರು ಎಕರೆ ಭೂಮಿ ಭಸ್ಮ
ಇಲ್ಲಿನ ಹನೂರು ತಾಲೂಕಿನ ಕಾವೇರಿ ಅಭಯಾರಣ್ಯದಲ್ಲಿ ಶುಕ್ರವಾರ ಮುಂಜಾನೆ ಹಠಾತ್ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಕನಿಷ್ಠ ಆರು ಎಕರೆ ಭೂಮಿಯನ್ನು ಭಸ್ಮಗೊಳಿಸಿದೆ

ಗುಂಡ್ಲುಪೇಟೆ: ಹುರುಳಿ ಸೊಪ್ಪಿನಿಂದ ಹೊತ್ತಿ ಉರಿದ ವ್ಯಾನ್; ಚಾಲಕ, ಮಕ್ಕಳು ಪ್ರಾಣಾಪಾಯದಿಂದ ಪಾರು!
ರಸ್ತೆಯಲ್ಲಿ ಹುರುಳಿ ಒಕ್ಕಣೆ ಮಾಡಿದ್ದ ಕಾರಣ ಮಾರುತಿ ವ್ಯಾನೊಂದು ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ನಡೆದಿದೆ.

ಕೋಲ್ಕತಾ ಮಾರುಕಟ್ಟೆಯಲ್ಲಿ 200 ಅಂಗಡಿಗಳು ಬೆಂಕಿಗಾಹುತಿ, ಇಬ್ಬರು ಸಾವು
ಕೋಲ್ಕತಾದ ಗೋರಾ ಬಜಾರ್ ಮಾರುಕಟ್ಟೆಯಲ್ಲಿ ಸುಮಾರು 200 ಅಂಗಡಿಗಳು ಬೆಂಕಿಗಾಹುತಿಯಾಗಿಯಾಗಿದ್ದು, ಅಗ್ನಿ ಅವಘಡದಲ್ಲಿ...

ರಸ್ತೆ ಮಧ್ಯೆ ಬಿಎಂಟಿಸಿ ಬಸ್ ಧಗಧಗ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ಸರ್ಜಾಪುರದ ತ್ಯಾವಕನಹಳ್ಳಿಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯೆ ಹೊತ್ತಿ ಉರಿದಿದೆ...

