ಬೆಂಗಲೂರು

ಬಿಬಿಎಂಪಿಯ 4 ದಿಕ್ಕುಗಳಲ್ಲಿ ಬೃಹತ್‌ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ರಾಜ್ಯ

ಬಿಬಿಎಂಪಿಯ 4 ದಿಕ್ಕುಗಳಲ್ಲಿ ಬೃಹತ್‌ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನಾಲ್ಕೂ ದಿಕ್ಕುಗಳಲ್ಲಿ ಬೃಹತ್ ತ್ಯಾಜ್ಯ ಸಂಸ್ಕರಣಾ‌ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್‌'ಗೆ ರಾಜ್ಯ ಸರ್ಕಾರ ಸೋಮವಾರ ಮಾಹಿತಿ ನೀಡಿದೆ.

ಈಜುಕೊಳದಲ್ಲಿ ಬಾಲಕಿ ಸಾವು: ಅಪಾರ್ಟ್ ಮೆಂಟ್ ಸಂಘದ ಅಧ್ಯಕ್ಷ ಸೇರಿ 7 ಮಂದಿ ಬಂಧನ
ರಾಜ್ಯ

ಈಜುಕೊಳದಲ್ಲಿ ಬಾಲಕಿ ಸಾವು: ಅಪಾರ್ಟ್ ಮೆಂಟ್ ಸಂಘದ ಅಧ್ಯಕ್ಷ ಸೇರಿ 7 ಮಂದಿ ಬಂಧನ

ಇತ್ತೀಚೆಗೆ ವರ್ತುರು ಸಮೀಪದ ಪ್ರೆಸ್ಟೀಜ್ ಲೇಕ್ ಸೈಡ್ ಹೆಬಿಬಾಬ್ ಅಪಾರ್ಟ್ ಮೆಂಟ್'ನ ಈಜು ಕೊಳದಲ್ಲಿ ವಿದ್ಯುತ್ ಸ್ಪರ್ಶಿಸಿ 10 ವರ್ಷದ ಬಾಲಕಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಅಪಾರ್ಟ್ ಮೆಂಟ್ ನಿವಾಸಿಗಳ ಸಂಘದ ಅಧ್ಯಕ್ಷ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ನಮ್ಮ ಮೆಟ್ರೋ ರೈಲಿನಲ್ಲಿ ಸ್ಟಂಟ್ಸ್ ಮಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಅಧಿಕಾರಿಗಳು!
ರಾಜ್ಯ

ನಮ್ಮ ಮೆಟ್ರೋ ರೈಲಿನಲ್ಲಿ ಸ್ಟಂಟ್ಸ್ ಮಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಅಧಿಕಾರಿಗಳು!

ಮೆಟ್ರೋ ರೈಲಿನೊಳಗೆ ಹ್ಯಾಂಡಲ್‌ ಹಿಡಿದು ಸ್ಟಂಟ್ ಮಾಡಿದ ವಿದ್ಯಾರ್ಥಿಗೆ ಬಿಎಂಆರ್‌ಸಿಎಲ್‌ ರೂ.500 ದಂಡ ವಿಧಿಸಿ, ಎಚ್ಚರಿಕೆ ನೀಡಿದೆ.

ಅರಣ್ಯ ಇಲಾಖೆ ಭೂಮಿ ಪರಿವರ್ತನೆ: ಇಬ್ಬರು ಕೆಎಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು
ರಾಜ್ಯ

ಅರಣ್ಯ ಇಲಾಖೆ ಭೂಮಿ ಪರಿವರ್ತನೆ: ಇಬ್ಬರು ಕೆಎಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು

ಅರಣ್ಯ ಭೂಮಿಯನ್ನು ಪರಿವರ್ತನೆ ಮಾಡಿದ ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಇದೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ.

ರೈಲ್ವೇ ಮಂಡಳಿ ಅಧಿಕಾರಿಗಳಿಂದ ಬೆಂಗಳೂರು ಉಪನಗರ ರೈಲು ಯೋಜನೆ ಸೇರಿ ಹಲವು ಯೋಜನೆಗಳ ಪರಿಶೀಲನೆ
ರಾಜ್ಯ

ರೈಲ್ವೇ ಮಂಡಳಿ ಅಧಿಕಾರಿಗಳಿಂದ ಬೆಂಗಳೂರು ಉಪನಗರ ರೈಲು ಯೋಜನೆ ಸೇರಿ ಹಲವು ಯೋಜನೆಗಳ ಪರಿಶೀಲನೆ

ಬೆಂಗಳೂರು ಉಪನಗರ ರೈಲು ಯೋಜನೆ ಸೇರಿದಂತೆ ನಗರದ ಇತರೆ ರೈಲ್ವೇ ಯೋಜನೆಗಳನ್ನು ರೈಲ್ವೆ ಮಂಡಳಿಯ ಸದಸ್ಯರಾದ  (ಮೂಲಸೌಕರ್ಯ) ರೂಪ್ ನಾರಾಯಣ ಸುಂಕರ್ ಅವರು ಶುಕ್ರವಾರ ಪರಿಶೀಲನೆ ನಡೆಸಿದರು.

ಸೀಟ್ ಬೆಲ್ಟ್ ಧರಿಸದವರಿಗೆ 1,000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ
ರಾಜ್ಯ

ಸೀಟ್ ಬೆಲ್ಟ್ ಧರಿಸದವರಿಗೆ 1,000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ

ಸೀಟ್ ಬೆಲ್ಟ್ ಧರಿಸದವರಿಗೆ 1,000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಈ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಕಮಿಷನರೇಟ್ ಮತ್ತು ಪೊಲೀಸ್ ಅಧೀಕ್ಷಕರುಗಳಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಚಳಿಗಾಲ: ವೈರಲ್ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆ, ಹೆಚ್ಚಿದ ಆತಂಕ
ರಾಜ್ಯ

ಚಳಿಗಾಲ: ವೈರಲ್ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆ, ಹೆಚ್ಚಿದ ಆತಂಕ

ನಿವಾರ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಶೀತ ವಾತಾವರಣ ನಿರ್ಮಾಣವಾಗಿದ್ದು, ಈ ವೇಳೆ ವೈರಲ್ ಸೋಂಕು ಪ್ರಕರಣ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. 

ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್'ಗಾಗಿ ತೀವ್ರಗೊಂಡ ಹುಡುಕಾಟ, ಕೇರಳಕ್ಕೆ ತೆರಳಿದ ವಿಶೇಷ ಪೊಲೀಸ್ ಪಡೆ
ರಾಜ್ಯ

ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್'ಗಾಗಿ ತೀವ್ರಗೊಂಡ ಹುಡುಕಾಟ, ಕೇರಳಕ್ಕೆ ತೆರಳಿದ ವಿಶೇಷ ಪೊಲೀಸ್ ಪಡೆ

ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪಪಟ್ಟಿಯಲ್ಲಿ ಹೆಸರಿರುವ ಮಾಜಿ ಮೇಯರ್ ಸಂಪತ್ ರಾಜ್ ಕೇರಳ ರಾಜ್ಯಕ್ಕೆ ಪರಾರಿಯಾಗಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ವಿಶೇಷ ಪೊಲೀಸ್ ಪಡೆ ತೆರಳಿದೆ ಎಂದು ವರದಿಗಳಿಂದ ತಿಳಿದುಬಂದಿದೆ.