ರಾಜ್ಯಬೆಂಗಳೂರು ಗಲಭೆ ಪ್ರಕರಣ: ಸಿಸಿಬಿ ಚಾರ್ಜ್'ಶೀಟ್'ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಉಲ್ಲೇಖ!
ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಜಾರ್ಜ್ ಶೀಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಹೆಸರನ್ನು ಉಲ್ಲೇಖಿಸಿದ್ದಾರೆ.