ಬೆಂಗಳುರು ಕ್ರೈಂ

ಸರಗಳ್ಳರ ಕಾಲಿಗೆ ಗುಂಡೇಟು: ಉತ್ತರ ಪ್ರದೇಶ ಮೂಲದ ಇಬ್ಬರ ಬಂಧನ
ರಾಜ್ಯ

ಸರಗಳ್ಳರ ಕಾಲಿಗೆ ಗುಂಡೇಟು: ಉತ್ತರ ಪ್ರದೇಶ ಮೂಲದ ಇಬ್ಬರ ಬಂಧನ

ಸರಗಳ್ಳತನ ಮತ್ತು ದರೋಡೆ ಪ್ರಕರಣಗಳನ್ನು ಮಟ್ಟಹಾಕಲು ಬೆಳಗ್ಗಿನ ಜಾವ ವಿಶೇಷ ಗಸ್ತು ತಿರುಗುತ್ತಿದ್ದ ರಾಜಾಜಿನಗರ ಪೊಲೀಸರ ತಂಡ ಇಂದು ಬೆಳಗ್ಗೆ ಉತ್ತರ ಭಾರತದ ಇಬ್ಬರು ಸರಗಳ್ಳರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದೆ.

ಬೆಂಗಳೂರು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ
ರಾಜ್ಯ

ಬೆಂಗಳೂರು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

ಜೂಜಾಡುವ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣಗಳ ಕಳವು ಮಾಡಿ ಇದೀಗ ಗಿರಿನಗರದ ಪೊಲೀಸರ ಅತಿಥಿಯಾಗಿದ್ದಾನೆ.

ಇಸ್ಪೀಟ್‌ ಎಲೆಗಳಿಗೆ ಗುಪ್ತ ಕ್ಯಾಮರಾ ಅಳವಡಿಸಿ ಮಾರಾಟ: ಆರೋಪಿಯ ಬಂಧನ
ರಾಜ್ಯ

ಇಸ್ಪೀಟ್‌ ಎಲೆಗಳಿಗೆ ಗುಪ್ತ ಕ್ಯಾಮರಾ ಅಳವಡಿಸಿ ಮಾರಾಟ: ಆರೋಪಿಯ ಬಂಧನ

ಇಸ್ಪೀಟ್‌ ಎಲೆಗಳಿಗೆ ಹಾಗೂ ಇನ್ನಿತರ ವಸ್ತುಗಳಿಗೆ ಎಲೆಕ್ಟ್ರಾನಿಕ್ ಸಾಧನಗಳಾದ ಮೈಕ್ರೋ ಕ್ಯಾಮರಾ, ಸ್ಕ್ಯಾನರ್, ಗುಪ್ತ ಕ್ಯಾಮರಾ ಮುಂತಾದ ಉಪಕರಣಗಳನ್ನು ಅಳವಡಿಸಿ ಅವುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಸುಮಾರು 4 ಲಕ್ಷ ರೂ. ಮೌಲ್ಯದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.