ಬೆಂಗಳೂರ

ಬೆಂಗಳೂರಿನ ಅರ್ಕಾವತಿ ಬಡಾವಣೆ ಸಮಸ್ಯೆಗಳ ಆಗರ; ಶಾಲಾ ಬಸ್‌ಗಳು ಸಹ ಬರುತ್ತಿಲ್ಲ!
ಮೂರನೇ ಎರಡರಷ್ಟು ನಿವೇಶನಗಳಲ್ಲಿ ಈಗಾಗಲೇ ಮನೆಗಳನ್ನು ನಿರ್ಮಿಸಲಾಗಿದ್ದು, ಜನ ವಾಸವಾಗಿದ್ದಾರೆ. ಆದರೆ, ಮೂಲ ಸೌಕರ್ಯಗಳ ಕೊರತೆಯಿಂದ 19ನೇ ಬ್ಲಾಕ್‌ನ ನಿವಾಸಿಗಳು ನಿತ್ಯವೂ ಪರದಾಡುವಂತಾಗಿದೆ.

ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ; Micro observer ಗಳಿಗೆ ತುಷಾರ್ ಗಿರಿನಾಥ್ ಸೂಚನೆ
ಲೋಕಸಭಾ ಚುನಾವಣೆ ವೇಳೆ ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ ಎಂದು ಮೈಕ್ರೋ ಅಬ್ಸರ್ವರ್ಸ್'ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.

ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಕಾಲುಗಳ ಕಳೆದುಕೊಂಡ ಮಹಿಳೆ: ರೂ.25 ಲಕ್ಷ ಪರಿಹಾರ ನೀಡುವಂತೆ ಆಸ್ಪತ್ರೆಗೆ ಗ್ರಾಹಕ ಆಯೋಗ ಸೂಚನೆ
ಸಿಬ್ಬಂದಿಗಳು ಮಾಡಿದ ನಿರ್ಲಕ್ಷ್ಯಕ್ಕೆ 28 ವರ್ಷದ ಮಹಿಳೆಯೊಬ್ಬರು ಶಾಶ್ವತ ಅಂಗವೈಕಲ್ಯಕ್ಕೊಳಗಾಗಿದ್ದು, ಇದಕ್ಕೆ ಕಾರಣವಾದ ಬೆಂಗಳೂರಿನ ತಮಾರಾ ಆಸ್ಪತ್ರೆ ಮತ್ತು ಐವಿಎಫ್ ಕೇಂದ್ರ ಮಹಿಳೆಗೆ ರೂ.25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ಆಯೋಗ ಸೂಚನೆ ನೀಡಿದೆ.

ಕೊನೆಗೂ ಬಾಡಿಗೆ ಮನೆ ಖಾಲಿ ಮಾಡಿದ ರಾಕಿಂಗ್ ಸ್ಟಾರ್ ಯಶ್
ರಾಕಿಂಗ್ ಸ್ಟಾರ್ ಯಶ್ ಕುಟುಂಬದ ಬಾಡಿಗೆ ಮನೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಬೆಂಗಳೂರಿನ ಬನಶಂಕರಿಯಲ್ಲಿ ತಾವು ವಾಸಿಸುತ್ತಿದ್ದ...

ಬೆಂಗಳೂರು: ಅಶ್ಲೀಲ ವಿಡಿಯೋ ತೋರಿಸಿ ಸೆಕ್ಸ್ ಗೆ ಒತ್ತಡ, ಪತಿ ವಿರುದ್ಧ ಪತ್ನಿ ದೂರು
ಬೆಂಗಳೂರಿನ 24 ವರ್ಷದ ಮಹಿಳೆಯೊಬ್ಬರು ತನ್ನ ಪತಿ ಮೊಬೈಲ್ ಮತ್ತು ಲ್ಯಾಪ್ ಟಾಪ್ ಗಳಲ್ಲಿ ಅಶ್ಲೀಲ ವಿಡಿಯೋ ತೋರಿಸಿ,....

