ದೇಶಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ತೀವ್ರ ಅನಾರೋಗ್ಯ; ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್ ಲಿಫ್ಟ್
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ವಿಮಾನದ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ...