ರಾಜ್ಯನ.11ಕ್ಕೆ ಪ್ರಧಾನಿ ಮೋದಿ ಆಗಮನ: ಸಿಎಂ ನೇತೃತ್ವದಲ್ಲಿ ಪರಿಶೀಲನಾ ಸಭೆ, ಮಣ್ಣು ಸಂಗ್ರಹ ಅಭಿಯಾನಕ್ಕೆ ಮಂಗಳೂರಿನಲ್ಲಿ ಚಾಲನೆ
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಮಣ್ಣು ಸಂಗ್ರಹಿಸುವ 'ಬನ್ನಿ ನಾಡ ಕಟ್ಟೋಣ' ಅಭಿಯಾನವನ್ನು ಸರ್ಕಾರ ಆರಂಭಿಸಿದೆ.