ಬೆಂಗಳೂರಿನ ಟೆಕ್ಕಿ ಸಾವು

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು
ರೋಷನ್ ಐಟಿ ಕಂಪನಿಯ ಉದ್ಯೋಗಿಯಾಗಿದ್ದು, ಮೈಸೂರಿನಲ್ಲಿರುವ ತಮ್ಮ ಕುಟುಂಬದ ಕಾಫಿ ತೋಟವನ್ನೂ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬೆಂಗಳೂರಿನ ಟೆಕ್ಕಿ ಸಾವು
ಬರ್ತ್ ಡೇ ಪಾರ್ಟಿ ಆಗಮಿಸಿದ ಬೆಂಗಳೂರು ಮೂಲದ ಟೆಕ್ಕಿ ಓರ್ವ ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ.

