ರಾಜಕೀಯ'ಬೆಂಗಳೂರಿನ ಟ್ರಾಫಿಕ್' ಸಮಸ್ಯೆ ಸರಿಪಡಿಸಲು ದೇವರೇ ಬಂದರೂ ಸಾಧ್ಯವಿಲ್ಲ': ಡಿಕೆಶಿ ರಾಜೀನಾಮೆಗೆ ಬಿಜೆಪಿ ಆಗ್ರಹ
ನಗರದ ಟ್ರಾಫಿಕ್ ಸಮಸ್ಯೆಗಳನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ ಡಿಕೆ ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.