ರಾಜ್ಯಮಹಿಳೆ ಅಪಹರಣ ಪ್ರಕರಣ: ಬೆಂಗಳೂರಿನ ರೇವಣ್ಣ ನಿವಾಸದಲ್ಲಿ SIT ಸ್ಥಳ ಮಹಜರು
ಮಹಿಳೆಯೊಬ್ಬರ ಅಪಹರಣ ಹಾಗೂ ಅಕ್ರಮ ಬಂಧನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬೆಂಗಳೂರಿನ ಬಸವನಗುಡಿಯಲ್ಲಿರುವ ಅವರ ನಿವಾಸದಲ್ಲಿ ಸೋಮವಾರ ಸ್ಥಳ ಮಹಜರು ನಡೆಸಿತು.