ಬೆಂಗಳೂರಿನಲ್ಲಿ ಐಟಿ ದಾಳಿ

ಬಿಜೆಪಿಯದ್ದು ಆಧಾರರಹಿತ ಆರೋಪ ಎಂದ ಸಿಎಂ; ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಐಟಿ ದಾಳಿ ನಡೆಯುವುದಿಲ್ಲ ಎಂದ ಡಿಸಿಎಂ
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಗುರುವಾರದಿಂದ ನಿರಂತರವಾಗಿ ಐಟಿ ಇಲಾಖೆ ಅಧಿಕಾರಿಗಳಿಂದ ಭ್ರಷ್ಟರ ಮೇಲೆ ದಾಳಿ ನಡೆಯುತ್ತಿದ್ದು ಈ ವೇಳೆ ಕೋಟಿಗಟ್ಟಲೆ ಹಣ ಸಿಕ್ಕಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಗೆ ಐಟಿ ಶಾಕ್
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆ ಎಸ್ ಪಿಸಿಬಿ ) ಅಧ್ಯಕ್ಷ ಲಕ್ಷಣ್ ಅವರ ನಿವಾಸ ಮತ್ತು ಕಛೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

