ರಾಜ್ಯಬೆಂಗಳೂರು ಕೊರೋನಾ ನಿಯಂತ್ರಣಕ್ಕೆ 8 ವಲಯ ವಿಂಗಡಣೆ: ವಯಲಕ್ಕೆ ಓರ್ವ ಸಚಿವರ ಉಸ್ತುವಾರಿ
ಕೊರೊನಾ ನಿಯಂತ್ರಣ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 8 ವಲಯ ರಚನೆ ಮಾಡಿ ಒಬ್ಬೊಬ್ಬ ಸಚಿವರಿಗೆ ಒಂದೊಂದು ವಲಯದ ಉಸ್ತುವಾರಿಯಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದೆ.