ದೇಶಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಅತುಲ್ ಪತ್ನಿ, ಸಂಬಂಧಿಕರು
ಅತುಲ್ ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ, ಅವರ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಮತ್ತು ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.