ರಾಜಕೀಯಟೆಕ್ ಸಿಟಿ ಈಗ ಟ್ಯಾಂಕರ್ ಸಿಟಿ ಆಗಿದೆ: ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಟೆಕ್ ಸಿಟಿ ಆಗಿದ್ದ ಬೆಂಗಳೂರನ್ನು ಕಾಂಗ್ರೆಸ್ ಸರ್ಕಾರ ಈಗ ಟ್ಯಾಂಕರ್ ಸಿಟಿ ಮಾಡಿದೆ. ಇಡೀ ನಗರ ಈಗ ಟ್ಯಾಂಕರ್ ಮಾಫಿಯಾದ ಕೈಯಲ್ಲಿ ಸಿಲುಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.