ಬೊಮ್ಮಸಂದ್ರದಲ್ಲಿ ತಲೆ ಎತ್ತಲಿರುವ ಈ ಸ್ಟೇಡಿಯಂ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ.