ಬೆಂಗಳೂರು 2ನೇ ವಿಮಾನ ನಿಲ್ದಾಣ

ತುಮಕೂರಿಗೆ ಬೆಂಗಳೂರಿನ 2ನೇ ವಿಮಾನ ನಿಲ್ದಾಣ ಬಂದರೆ 18-20 ಜಿಲ್ಲೆಗಳಿಗೆ ಪ್ರಯೋಜನ: DCM ಪರಮೇಶ್ವರ್
ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ತಮ್ಮ ತವರು ಜಿಲ್ಲೆ ತುಮಕೂರಿನ ಬಳಿ ಸ್ಥಾಪನೆಯಾಗಬೇಕೆಂಬ ಆಶಯ ವ್ಯಕ್ತಪಡಿಸಿದ ಡಿಸಿಎಂ ಡಾ. ಜಿ ಪರಮೇಶ್ವರ್ ಅವರು, ತಾಂತ್ರಿಕ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸರ್ಕಾರವು ಸ್ಥಳವನ್ನು ನಿರ್ಧರಿಸುತ್ತದೆ ಎಂದು ಹೇಳಿದರು.

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?
ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿದ್ದರೂ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಯಾವುದೇ ಔಪಚಾರಿಕ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ...

ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: ರಾಮಮೋಹನ್ ನಾಯ್ಡು ಜತೆ ಎಂ.ಬಿ ಪಾಟೀಲ್ ಮಾತುಕತೆ!
ಹಲವು ಬೇಡಿಕೆಗಳೊಂದಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ದೆಹಲಿಗೆ ತೆರಳಿದ್ದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ಸಂಭಾವ್ಯ ಸ್ಥಳವಾಗಿ 'ಶಿರಾ'; ಶಾಸಕ ಅಭಿಯಾನ!
ಬೆಂಗಳೂರಿನಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ತುಮಕೂರು ಜಿಲ್ಲೆಯ ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಬಲ ಹೆಚ್ಚುತ್ತಿದ್ದು ಕೇಂದ್ರ ಸಚಿವ ವಿ. ಸೋಮಣ್ಣ ಈ ಬೇಡಿಕೆಗೆ ಬೆಂಬಲ ಸೂಚಿಸಿದ್ದಾರೆ.

ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ಬಿಡದಿ ಔಟ್; ಈ ಎರಡು ಜಾಗ ಫಿಕ್ಸ್!
ಬಿಡದಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಸೂಕ್ತ ಅಲ್ಲ. ಈ ಜಾಗವನ್ನು ಬಿಟ್ಟು ಈ ಎರಡು ಜಾಗಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ 2ನೇ ಏರ್ಪೋರ್ಟ್: ತಾಂತ್ರಿಕ ಅಗತ್ಯಗಳನ್ನು ಆಧರಿಸಿ ಸ್ಥಳ ಅಂತಿಮ- ಡಿ.ಕೆ ಶಿವಕುಮಾರ್
ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಸಂಬಂಧಿಸಿದ ಇಲಾಖೆಗಳು ಇದರ ಕಾರ್ಯಸಾಧ್ಯತೆಯನ್ನು ಪರಿಶೀಲಿಸುತ್ತಿವೆ.

ಸಿಎಂ ಬದಲಾವಣೆ ಸೂಚನೆಗಳಿಲ್ಲ; ಎರಡನೇ ಏರ್‌ಪೋರ್ಟ್‌ಗೆ ಸ್ಥಳ ಅಂತಿಮಗೊಂಡಿಲ್ಲ: ಪರಮೇಶ್ವರ
ಈ ವರ್ಷ ನವೆಂಬರ್ 15 ಅಥವಾ 16 ರೊಳಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸಲಾಗುತ್ತದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೀಡಿರುವ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಬೆಂಗಳೂರು 2ನೇ ವಿಮಾನ ನಿಲ್ದಾಣ: ಅಂತಿಮ ಸುತ್ತಿನಲ್ಲಿ 5 ಸ್ಥಳ, ವಾರದಲ್ಲಿ ತೀರ್ಮಾನ ಎಂದ ಸರ್ಕಾರ
ಬೆಂಗಳೂರಿನ ಉದ್ದೇಶಿತ 2ನೇ ವಿಮಾನ ನಿಲ್ದಾಣಕ್ಕಾಗಿ ಅಂತಿಮ ಸುತ್ತಿನಲ್ಲಿ 5 ಸ್ಥಳಗಳನ್ನು ಗುರುತಿಸಲಾಗಿದ್ದು, ಒಂದು ವಾರದಲ್ಲಿ ತೀರ್ಮಾನಿಸಲಾಗುತ್ತದೆ.

