ಸಿನಿಮಾ ಸುದ್ದಿಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡ ಹಿರಿಯ ನಾಗರಿಕರು!
ಕಳೆದ ಒಂದು ವಾರದಿಂದ ಸಂಭ್ರಮದಿಂದ ನಡೆಯುತ್ತಿರುವ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಬುಧವಾರ ಸಂಜೆ ತೆರೆ ಬಿದ್ದಿದೆ. ಹಿರಿಯ ಜೀವಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿರುವುದು ಈ ಬಾರಿ ಚಿತ್ರೋತ್ಸವದ ವಿಶೇಷತೆ.