ರಾಜ್ಯಬಿಐಇಸಿ ಕೇಂದ್ರ ಈಗ ಸೋಂಕಿತರ ಆರೈಕೆಗೆ ಮುಕ್ತ: ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ಆರ್.ಅಶೋಕ್
ಕೊರೋನಾ ಸೋಂಕಿತರ ಆರೈಕೆಗಾಗಿ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿರ್ಮಾಣ ಮಾಡಲಾಗಿರುವ ಕೋವಿಡ್ ಆರೈಕೆ ಕೇಂದ್ರವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಹಾಗೂ ಕಂದಾಯ ಸಚಿವ ಆರ್. ಅಶೋಕ ಅವರು ಸೋಮವಾರ ಉದ್ಘಾಟನೆ ಮಾಡಿದರು.